ಬಂಟ್ವಾಳ : ಬಂಟ್ವಾಳ ಎಸ್‌ವಿಎಸ್ ದೇವಳ ಕನ್ನಡ ಮಾಧ್ಯಮ ಶಾಲೆಯಲ್ಲಿ ಸೋಮವಾರ ಯೋಗ ಶಿಬಿರ ನಡೆಯಿತು. ಮುಖ್ಯೋಪಾಧ್ಯಾಯಿನಿ ಚಂದ್ರಮ್ಮ ಯೋಗಾಸನದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಪ್ರಾಥಮಿಕ ಶಾಲೆಯ ಎಪ್ಪತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕಿಯರಾದ ಜಯಶ್ರೀ, ಪೂರ್ಣಿಮಾ, ಮಾಲತಿ ಸಹಕರಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here