Saturday, April 13, 2024

ಬಿ ಸಿ ರೋಡು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಪುನರ್ ಆಯ್ಕೆ

*ಬಿ ಸಿ ರೋಡು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಪುನರ್ ಆಯ್ಕೆ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ
ಬಿ ಸಿ ರೋಡು 40 ನೇ ಸಾಲಿನ ವಾರ್ಷಿಕ ಮಹಾಸಭೆಯು ಇಂದು ಆದಿತ್ಯವಾರ
ಶ್ರೀ ರಕ್ತೇಶ್ವರಿ ದೇವಿ
ಸನ್ನಿಧಿಯ ಸಭಾ ಮಂಟಪದಲ್ಲಿ ನಡೆಯಿತು.


2019.20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಸತೀಶ್ ಭಂಡಾರಿ ಕುಳತಬೆಟ್ಟು
ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿದ್ದಾರೆ
ಉಪಾಧ್ಯಕ್ಷರಾಗಿ ಬಿ. ಇಂದ್ರೇಶ್
ಬಿ ಸಿ ರೋಡು, ಭಾಸ್ಕರ ಟೈಲರ್ ಕಾಮಾಜೆ
ಹಾಗೂ ಸುರೇಶ್ ಕಮಾರ್ ಕೈಕಂಬ, ಪ್ರಧಾನ ಕಾರ್ಯದರ್ಶಿ
ರಾಜೇಶ್ ಕುಮಾರ್
ಬಿ ಸಿ ರೋಡು,
ಹಾಗೂ ಜೊತೆ ಕಾರ್ಯದರ್ಶಿ
ಎನ್ ಶ್ರೀಧರ ಶೆಣೈ
ಬಿ ಸಿ ರೋಡು,
ಕೋಶಾಧಿಕಾರಿಯಾಗಿ
ಶಿವ ಕುಮಾರ್ ಬಿ ಸಿ ರೋಡು.
ಕ್ರೀಡಾ ಕಾರ್ಯದರ್ಶಿಯಾಗಿ
ರಾಜೇಶ್ ಮೆಸ್ಕಾಂ ಹಾಗೂ ಮಾಧವ ಕುಲಾಲ್
ಬಿ ಸಿ ರೋಡು.
ಆಯ್ಕೆಯಾಗಿರುತ್ತಾರೆ.

More from the blog

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...