ಬೋಳಂತೂರು: ಬೋಳಂತೂರು ಶಕ್ತಿ ಕೇಂದ್ರದ ಸದಸ್ಯತ್ವ ಅಭಿಯಾನದ ಸಭೆಯು ಬೋಳಂತೂರು ರೇವತಿ ಕೊಕ್ಕಪುಣಿ ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ. ಕೆ. ಭಟ್, ಶಕ್ತಿ ಕೇಂದ್ರದ ಪ್ರಮುಖರಾದ ಚಂದ್ರಶೇಖರ್ ಬಾಯಿಲ, ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾದ ಜಯರಾಮ ರೈ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ಶೋಭಾ ರೇವತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here