ವಿಟ್ಲ: ವಿಟ್ಲದಲ್ಲಿ ನೂತನವಾಗಿ ಪ್ರಾರಂಭಗೊಂಡ ಇಬ್ರಾಹಿಂ ಕೆ.ಎಂ ಇವರ ನಮೋ ಕ್ಯಾಂಟೀನನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಇದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here