ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ, ಕಲ್ಲಡ್ಕಇದರ ಗೋಳ್ತಮಜಲು ಗ್ರಾಮವಿಕಾಸ ಸಮಿತಿ ವತಿಯಿಂದ ಸಸಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರು ಮತ್ತು ಗ್ರಾಮ ವಿಕಾಸ ಸಮಿತಿಯ ಪ್ರಮುಖರಾದ ಮಹಾಬಲ ಆಳ್ವರವರು ಗಿಡಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗೋಳ್ತಮಜಲು ಮಂಡಲ ಗ್ರಾಮ ವಿಕಾಸ ಸಂಯೋಜಕರಾದ ಗೋಪಾಲ್ ಹಾಗೂ ಗ್ರಾಮ ಸಂಯೋಜಕರಾದ ಜಿನ್ನಪ್ಪ  ಇವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಸಂತಿಕುಮಾರಿ  ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here