ಬಂಟ್ವಾಳ: ಸಾಲೆತ್ತೂರು 233, 234ರಲ್ಲಿ ಸದಸ್ಯತಾ ಅಭಿಯಾನವನ್ನು ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ, ದೇವಿದಾಸ್ ಶೆಟ್ಟಿ ಪಾಲ್ತಾಜೆ, ವಿದ್ಯೇಶ್ ರೈ, ಶಂಕರ ಶೆಟ್ಟಿ, ಕಾರ್ತಿಕ್ ಬಳ್ಳಾಲ್ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here