Wednesday, April 10, 2024

ವಿಜ್ಞಾಪಣಾ ಪತ್ರ ಬಿಡುಗಡೆ

ಬಂಟ್ವಾಳ: ಶ್ರೀ ಬ್ರಹ್ಮಮುಗೆರ ಮಹಾಕಾಳಿ ದೈವಸ್ತಾನ, ಮುಗೆರುಗುಡ್ದೆ ಮದಂಗೊಡಿ, ಸಂಗಬೆಟ್ಟುವಿನಲ್ಲಿ ಇತ್ತೀಚೆಗೆ
ದೈವಸ್ತಾನದ ಜೀರ್ಣೊದ್ದಾರದ ಬಗೆಗಿನ ವಿಜ್ಞಾಪಣಾ ಪತ್ರವನ್ನು ಶ್ರೀ ಕ್ಷೇತ್ರ ಪೂಂಜದ ಪ್ರಧಾನ ಅರ್ಚಕರಾದ ಪಿ. ಪ್ರಕಾಶ ಆಚಾರ್ಯ ಬಿಡುಗಡೆ ಗೊಳಿಸಿದರು.
ಕಾರ್ಯಕ್ರಮದಲ್ಲಿ ಜೀರ್ಣೊದ್ದಾರ ಸಮಿತಿ ಅದ್ಯಕ್ಷ ಕೆ.ರತ್ನಕುಮಾರ್ ಚೌಟ, ಆಡಳಿತ ಸಮಿತಿ ಅದ್ಯಕ್ಷ ರತ್ನಾಕರ ಪೂಜಾರಿ, ಭುಜಭಲಿ ಕಂಬಲಿ, ಪ್ರಭಾಕರ ಪ್ರಭು, ಸತೀಶ್ ಪೂಜಾರಿ, ಅಜಿತ್ ಕುಮಾರ್ ಜೈನ್, ಶ್ರೀಧರ ಮುಗೆರ, ರಾಮಕೃಷ್ಣ ನಾಯಕ್, ಲೋಕಯ್ಯ ಪೂಜಾರಿ ಕೊಡು, ನೊಣಯ್ಯ ಮುಗೆರ, ವಾಸು ಮುಗೆರ, ಸತೀಶ್ ಮುಗೆರ,ಬೊಜ ಪೂಜಾರಿ, ಜಯಾನಂದ ಪೂಜಾರಿ, ಯೋಗಿಶ, ಮಹಾಬಲ ಪೂಜಾರಿ, ಹೊನ್ನಯ ಪೂಜಾರಿ, ನಾರಾಯಣ ಪೂಜಾರಿ ಸಿಕ್ಯಾ, ಕರ್ಪೆ , ಗೋಪಾಲಕೃಷ್ಣ ಪ್ರಭು,  ರವೀಂದ್ರ ಪ್ರಭು ಅರಮನೆ ಕುಕ್ಕಿಪಾಡಿ, ಮಹಾಬಲ ನಾಯ್ಕ್ ಕರ್ಪೆ, ಕೃಷ್ಣಪ್ಪ ಪೂಜಾರಿ ಕರ್ಪೆ ಹಾಗೂ ವಿವಿಧ ಸಮಿತಿಯ ಪದಾದಿಕಾರಿಗಳು. ಮಹಿಳಾ ಸಮಿತಿಯವರು ಹಾಜರಿದ್ದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...