ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದಲ್ಲಿ ಜು.29 ರಂದು ನಡೆಯುವ ನಡೆಯುವ ಶ್ರೀಒಡಿಯೂರು ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕನ್ಯಾನ ಘಟ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.