ವಿಟ್ಲ: ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರಾಗಿ ಕಾರ್‍ಯ ನಿರ್ವಹಿಸುತ್ತಿರುವರಿಗೆ ಕನಿಷ್ಠವೇತನ ನಿಗದಿಗೊಳಿಸಬೇಕು, ಸೇವಾ ಭದ್ರತೆ ನೀಡಿ ಖಾಯಂಗೊಳಿಸಬೇಕೆಂದು ಒತ್ತಾಯಿಸಿ ತಮ್ಮ ಬೇಡಿಕೆ ಮನವಿಯನ್ನು ಜಿಲ್ಲಾ ವ್ಯಾಪ್ತಿಯ ಗ್ರಂಥಾಲಯ ಮೇಲ್ವಿಚಾರಕರ ನಿಯೋಗವೊಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರ ಮೂಲಕ ಸರಕಾರಕ್ಕೆ ಸಲ್ಲಿಸಿತು.
