ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ 73ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನದ ಈ ಸುಸಂದರ್ಭವನ್ನು ಎಬಿವಿಪಿ ಬಂಟ್ವಾಳದ ಕಾರ್ಯಕರ್ತರು ಆರಕ್ಷಕ ಸಿಬ್ಬಂದಿ, ಮಾಧ್ಯಮ ಮಿತ್ರರು ಹಾಗೂ ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತರಿಗೆ ರಕ್ಷೆಯನ್ನು ಕಟ್ಟಿ ಸಿಹಿ ಹಂಚುವುದರ ಮೂಲಕ ಆಚರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here