ಬಂಟ್ವಾಳ: ಗಂಜಿ ಕೇಂದ್ರಕ್ಕೆ ಹಾಗೂ ನೆರೆ ಪೀಡಿತ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯ್ಕ್ ಹಾಗೂ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಸಿದ್ದೀಕ್ ಹಾಗೂ ತಹಶೀಲ್ದಾರ್ ರಶ್ಮಿ. ಎಸ್.ಆರ್ , ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ , ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಬಂಟ್ವಾಳ ನಗರ ಠಾಣಾ ಎಸ್.ಐ.ಚಂದ್ರಶೇಖರ್ ಮತ್ತಿತರರು ಭೇಟಿ ನೀಡಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here