Monday, April 15, 2024

ನೆರೆಸಂತ್ರಸ್ತರ ಪರಿಹಾರ ನಿಧಿಗೆ ಭಾರತೀಯ ಮಜ್ದೂರು ಸಂಘ, ರಿಕ್ಷಾ ಚಾಲಕರ ಮತ್ತು ಮಾಲಕರ ವತಿಯಿಂದ ಚೆಕ್

ಬಂಟ್ವಾಳ: ಭಾರತೀಯ ಮಜ್ದೂರು ಸಂಘ, ರಿಕ್ಷಾ ಚಾಲಕರು ಮತ್ತು ಮಾಲಕರು ಬಂಟ್ವಾಳ ಇವರ ವತಿಯಿಂದ ನೆರೆಸಂತ್ರಸ್ತರ ನೆರವಿಗೆ 25,000 ರೂ. ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎ.ಗೋವಿಂದ ಪ್ರಭು, ಜಯರಾಮ ರೈ, ವಸಂತ ಕುಮಾರ್ ಮಣಿಹಳ್ಳ, ಸದಾನಂದ ನಾವೂರು, ನಾರಾಯಣ ,ರಾಜೇಶ್ ನೆಕ್ಕರೆ,ಉಮಾಶಂಕರ್ ಚೆಂಡ್ತಿಮಾರ್, ರಮೇಶ್ ,ವಿಶ್ವನಾಥ ,ಮೋಹನ್ ,ಜನಾರ್ದನ ,ಗಣೇಶ್ ದಾಸ್ ,ರಂಜಿತ್ ಮೈರ, ಸುರೇಶ್ ಮೈರ, ಪ್ರವೀಣ್ ಗಟ್ಟಿ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...