Tuesday, October 17, 2023

ಸಿ.ಎಂ.ಯಡಿಯೂರಪ್ಪ ಅವರಿಂದ ಬೆಳ್ತಂಗಡಿ ಯಲ್ಲಿ ಪ್ರಗತಿಪರಿಶೀಲನೆ ಸಭೆ

Must read

ಇಂದು ಬೆಳ್ತಂಗಡಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಸನ್ನಿಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆಯು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಉಪಸ್ಥಿತಿಯಲ್ಲಿ ನಡೆಯಿತು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರುಗಳು, ವಿಧಾನಪರಿಷತ್ ಸದಸ್ಯರಾದ  ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ  ಸಸಿಕಾಂತ್ ಸೆಂಥಿಲ್, ಸಂಬಂಧಪಟ್ಟ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

More articles

Latest article