ವಿಟ್ಲ:  ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕಾಲು ಮುರಿತಕ್ಕೊಳಗಾಗಿರುವ ಮಾಣಿ ತಾರಿದಳ ಕೃಷ್ಣಪ್ಪ ಪೂಜಾರಿ ಅವರಿಗೆ ತಾರಿದಳ ಶ್ರೀ ದುರ್ಗಾ ಭಜನಾಮಂದಿರ ಮತ್ತು ಶ್ರೀ ದುರ್ಗಾ ಯುವಕ ಮಂಡಲದ ವತಿಯಿಂದ ಧನ ಸಹಾಯ ನೀಡಲಾಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here