Saturday, April 6, 2024

ಧರ್ಮಸ್ಥಳ ಎಸ್.ಐ.ಅವಿನಾಶ್ ಮತ್ತು ತಂಡದಿಂದ ನೆರೆ ಸಂತ್ರಸ್ತರಿಗೆ ನೆರವು

ಧರ್ಮಸ್ಥಳ: ನೆರೆ ನೀರಿನಿಂದ ಮನೆ ಕಳೆದುಕೊಂಡ ಧರ್ಮಸ್ಥಳ ಠಾಣೆಯ ಹೋಮ್ ಗಾರ್ಡ್ ಸಿಬ್ಬಂದಿ  ಶಿವಾಕ್ಷ ರವರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ರವರು ಮತ್ತು ಪೊಲೀಸ್ ಸಿಬ್ಬಂದಿಗಳು ಸೇರಿ ಒಟ್ಟು ರೂಪಾಯಿ15,000/- ವನ್ನು ನೀಡಿ ಸಂತ್ರಸ್ತ ಸಿಬ್ಬಂದಿಗೆ ಮತ್ತು ಆತನ ತಾಯಿಗೆ ಧೈರ್ಯ ತುಂಬಿ ಸಂತೈಸಿರುತ್ತಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...