ಕಲ್ಲಡ್ಕ: ಶ್ರೀ ಭಾರತೀ ಕಾಲೇಜು, ಮಂಗಳೂರು ಇದರ ಕನ್ನಡ ಸಂಘದ ಆಶ್ರಯದಲ್ಲಿ ’ಕನ್ನಡವೇ ಸತ್ಯ – ಕನ್ನಡವೇ ನಿತ್ಯ’ ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕವನ ರಚನೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ವಿದ್ಯಾಲಯ, ಕಲ್ಲಡ್ಕದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಪ್ರತೀಕ್ಷಾ, ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here