ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ಗ್ರಾಮೋತ್ಸವ, ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಗುರುವಂದನ ಕಾರ್ಯಕ್ರಮದ ಸಂದರ್ಭದಲ್ಲಿ ಒಡಿಯೂರು ಶ್ರೀವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ವತಿಯಿಂದ ಶ್ರೀಗುರುದೇವ ವಿದ್ಯಾಪೀಠಕ್ಕೆ ವಾಹನ ಕೊಡುಗೆಯಾಗಿ ಸಮರ್ಪಿಸಿದ್ದು, ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಕೀ ಹಸ್ತಾಂತರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here