ವಿಟ್ಲ: ನೀರ್ಕಜೆ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಗದ್ದೆಯಲ್ಲಿ ಕೆಸರ್‌ಡೊಂಜಿ ದಿನ ನಡೆಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ ಸರಳಾಯ ಮತ್ತು ಸದಸ್ಯರು, ಸಿಆರ್‌ಪಿಗಳಾದ ರವಿಪ್ರಸಾದ್ ಮತ್ತು ಕೆ. ಕುಕ್ಕ, ಮುಖ್ಯ ಶಿಕ್ಷಕಿ ಜಯಂತಿ, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here