Wednesday, October 18, 2023

ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ – ಶಟ್ಲ್ ಬ್ಯಾಡ್ಮಿಂಟನ್ ತಾಲೂಕು ಮಟ್ಟದಲ್ಲಿ ದ್ವಿತೀಯ

Must read

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್ ವಿಟ್ಲದಲ್ಲಿ ನಡೆದ 2019-20ನೇ ಸಾಲಿನ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ೧೪ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದ ಶ್ರೇಯ ಎನ್ ಶೆಟ್ಟಿ ಮತ್ತು ಕದೀಜತ್ ಸುನೈನ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರಿಗೆ ಶಾಲಾ ಸಂಚಾಲಕರಾದ  ಈಶ್ವರ ಪ್ರಸಾದ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ  ಮಧುರಾ ಐ ಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸರಸ್ವತಿ, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವೃಂದದವರು ಶುಭ ಹಾರೈಸಿದ್ದಾರೆ.

More articles

Latest article