ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್‌ನಲ್ಲಿ ನಡೆದ 2019-20ನೇ ಸಾಲಿನ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ೧೪ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದ ಶ್ರೇಯ ಎನ್.ಶೆಟ್ಟಿ ಮತ್ತು ಕದೀಜತ್ ಸುನೈನ ದ್ವಿತೀಯ ಸ್ಥಾನ ಪಡೆದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here