Thursday, April 25, 2024

ಮಾಣಿ ಗುತ್ತಿನ ಬಾಕಿಮಾರು ಗದ್ದೆಗೆ ಬಾರೆ

 ಮಾಣಿ: ಪ್ರಾಚೀನ ಕಾಲದಿಂದಲೂ ಪರಂಪರಾಗತ ಕೃಷಿ ಸಂಸ್ಕ್ರತಿಯ ಪ್ರತೀಕ ಮಾಣಿ ಗುತ್ತಿನ ಬಾಕಿಮಾರು ಮತ್ತು ಕಂಬಳದ ಗದ್ದೆಗಳು.ಹಿಂದಿನ ಕಾಲದಿಂದಲೂ ತುಳು ಸಂಸ್ಕ್ರತಿಯಲ್ಲಿ ಮಾತು ಇತ್ತು “ಏಣೆಲ್ ಗ್ ಬಾಕಿಮಾರ್ ಡ್ ಬಾರೆ; ಸುಗ್ಗಿಡ್ ಕಂಬಳಗ್ ಪೂಕರೆ”. ಇದನ್ನು ಗ್ರಾಮದ ದೈವಗಳು ಮಾನ್ಯ ಮಾಡುವ ಕೃಷಿ ಸಂಪ್ರದಾಯ ಆಗಿದೆ.

 

ಪ್ರತಿವರ್ಷ ಕಂಬಳ ಕೋರಿ ನೇಮದ ಸಂದರ್ಬದಲ್ಲಿ ಕಂಬಳಗದ್ದೆಯಲ್ಲಿ ಪೂಕರೆ ಹಾಕುವ ಸಂಪ್ರದಾಯ ಜರಗುತ್ತದೆ.ಗ್ರಾಮ ದೈವಗಳ ಅಪ್ಪಣೆ, ಅನುಗ್ರಹ, ಸಂಕಲ್ಪ ದಂತೆ ಬಾಕಿಮಾರಿನಲ್ಲಿ ಬಾರೆ ನಡುವ ಸಂಪ್ರದಾಯ ಇಂದು ( 13-09-2019 ನೇ ಶುಕ್ರವಾರ)ನಡೆದಿರುತ್ತದೆ.

More from the blog

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ...

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ...

ಕೆ.ಎಸ್.ಎಸ್.ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ 

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು .ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ...

ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ: ಮತಯಾಚನೆ 

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ,...