ಬಂಟ್ವಾಳ: ನೆರೆ ಸಂತ್ರಸ್ತರ ನೆರವಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ನೀಡಲ್ಪಟ್ಟ ರೂ. 2 ಲಕ್ಷದ ಚೆಕ್, ಬಂಟ್ವಾಳ ಕ್ಷೇತ್ರದ ವಿವಿಧ ಸಂಘ ಸಂಸ್ಥೆಗಳು ನೀಡಿದ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಮಾನ್ಯ ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪರವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿಯವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here