Tuesday, April 9, 2024

ರಾಜ್ಯ ಮಟ್ಟದ ಕರಾಟೆ ಪಂದ್ಯದಲ್ಲಿ ಯತಿಶ್ ಕುಮಾರ್. ವಿ ಗೆ ಪ್ರಥಮ ಸ್ಥಾನ

ಬಂಟ್ವಾಳ : ವೆಸ್ಟರ್ನ್ ಇನ್‌ಸ್ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ಸ್ ಹಾಗೂ ಆಲ್ ಇಂಡಿಯಾ ಶಿಟೊರಿಯು ಕರಾಟೆ-ಡೊ ಯುನಿಯನ್.
ಇವರು ಶ್ರೀ ರಾಮ ವಿದ್ಯಾ ಕೇಂದ್ರ ಕಲ್ಲಡ್ಕದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯದಲ್ಲಿ ಯತಿಶ್ ಕುಮಾರ್. ವಿ ಇವರು ಪಿಯುಸಿ ವಿಭಾಗದ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕಟಾ ಹಾಗೂ ಕುಮಿಟೆ ಎರಡು ವಿಭಾಗದಲ್ಲು ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೂ 16 ವರ್ಷ ಮೇಲ್ಪಟ್ಟ ಹುಡುಗರ ಗ್ರಾಂಡ್ ಚಾಂಪಿಯನ್ಶಿಪ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇವರು ಮಣಿಹಳ್ಳದ ವಸಂತ ಕುಮಾರ್. ವಿ ಹಾಗೂ ಮೀನಾಕ್ಷಿ. ವಿ ದಂಪತಿಯ ಮಗನಾಗಿರುತ್ತಾನೆ. ಇವರು ಕಾನ್. ರಿಯು. ಆರ್. ವಿ. ಟೈಗರ್ಸ ಮರ್ಶಿಯಲ್ ಆರ್ಟ್ಸ್ ಕರ್ನಾಟಕ ತಂಡದ ವಿದ್ಯಾರ್ಥಿ.
ಇವರು ಶಿಹಾನ್ ವಸಂತ್ ಕೆ ಬಂಗೇರ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಇವರು ಸಂತ್ ಅಲೋಶಿಯಸ್ ಪಿ.ಯು ಕಾಲೇಜು ಮಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ.

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...