Monday, April 8, 2024

ಮೋಟಾರ್ ವಾಹನ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದ ವಿಟ್ಲ ಎಸ್.ಐ.ಯಲ್ಲಪ್ಪ

ಬಂಟ್ವಾಳ: ವಿಟ್ಲ ರಿಕ್ಷಾ ಹಾಗೂ ಕಾರು ಚಾಲಕರಿಗೆ ನೂತನ ಮೋಟಾರು ಕಾಯ್ದೆಯ ಅನ್ವಯ ಯಾವ ರೀತಿಯಲ್ಲಿ ದಂಡ ವಿಧಿಸಲಾಗುತ್ತದೆ ಮತ್ತು ಯಾವೆಲ್ಲಾ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ವಿಟ್ಲ ಎಸ್. ಐ.ಯಲ್ಲಪ್ಪ ಅವರು ಬುಧವಾರ ವಿಟ್ಲ ಠಾಣೆಯಲ್ಲಿ ನೀಡಿದರು.
ನೂತನ ಮೋಟಾರು ವಾಹನ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದ ಅವರು ಇನ್ನೂ ಮುಂದೆ ಮಾಹಿತಿ ಇಲ್ಲ ಅಥವಾ ಪೋಲೀಸರು ದಂಡ ವಸೂಲಿ ಮಾಡಿದ್ದಾರೆ ಎಂಬ ಮಾತುಗಳು ಬೇಡ, ನಿಯಮಗಳಿಗೆ ಅನುಸಾರವಾಗಿ ದಂಡ ವಸೂಲಿ ಮಾಡಲಾಗುತ್ತದೆ. ರಿಕ್ಷಾ ಮತ್ತು ಕಾರು ಚಾಲಕರು ಸರಿಯಾದ ದಾಖಲೆಗಳನ್ನು ವಾಹನದಲ್ಲಿ ಇಟ್ಟುಕೊಳ್ಳಲು ಮತ್ತು ರಸ್ತೆ ನಿಯಮಗಳನ್ನು ಪಾಲಿಸಲು ತಿಳಿಸಿದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...