Tuesday, April 9, 2024

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹ ಪ್ರಶಸ್ತಿ

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹ ಪ್ರಶಸ್ತಿ ಲಭಿಸಿದೆ. 2018-19 ನೇ ಸಾಲಿನಲ್ಲಿ ಸಹಕಾರಿ ಸಂಘಗಳ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದಕ್ಕೆ ಗುರುತಿಸಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚಿಗೆ ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕನಲ್ಲಿ ನಡೆದ ಮಹಾಸಭೆಯಲ್ಲಿ ಡಿ.ಸಿ.ಸಿ.ಬ್ಯಾಂಕ್ ಆಧ್ಯಕ್ಷ ರಾಜೇಂದ್ರ ಕುಮಾರ್ ಅವರು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ ಹಾಗೂ ಶಾಖಾ ಮುಖ್ಯಕಾರ್ಯನಿರ್ವಣಾಧಿಕಾರಿ ಜಯಪ್ರಕಾಶ್ ಕಾಮತ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ರಾಜಾರಾಮ್ ಭಟ್ ಹಾಗೂ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳು ಹಾಜರಿದ್ದರು.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...