Saturday, April 13, 2024

ನಿತ್ಯ ಜೀವನದಲ್ಲಿ ದಾರ್ಶನಿಕರ ತತ್ವೋಪದೇಶ  ಅಳವಡಿಸಿಕೊಳ್ಳಬೇಕು : ಕೊಲ್ಲಾಡಿ ಬಾಲಕೃಷ್ಣ ರೈ

ಮಂಗಳೂರು : ಬೆಳಗ್ಗೆ ಎದ್ದಾಗ ನಾವು ಮೊದಲು ಪ್ರಾರ್ಥನೆ ಮಾಡುವುದು ದೇವರಿಗೆಅದೇ ರೀತಿ ದೇಶಕ್ಕೆನಾಡಿಗೆಮಣ್ಣಿಗೆ ಕೊಡುಗೆ ನೀಡಿದ ಮಹನೀಯರನ್ನೂ ನಾವು ಸ್ಮರಿಸುತ್ತೇವೆಅಂಥವರ ಸಾಲಿಗೆ ಸೇರಿದವರು ಶ್ರೇಷ್ಠ ಶಿಕ್ಷಕ ಡಾಸರ್ವಪಳ್ಳಿ ರಾಧಾಕೃಷ್ಣನ್ಅವರು ಮಹೋನ್ನತ ಸ್ಥಾನವನ್ನು ಪಡೆದು  ಮಣ್ಣಿನ ಋಣವನ್ನು ಸಲ್ಲಿಸಿ ನಮಗೆ ಆದರ್ಶ ಪ್ರಾಯರಾಗಿದ್ದಾರೆಅವರು ಕೊಟ್ಟ ಸೇವೆ ನಮಗೆ ಸಂದೇಶಗಳಾಗಿದೆಆದ್ದರಿಂದ ನಾವು ನಮ್ಮ ನಿತ್ಯ ಜೀವನದಲ್ಲಿ ಮಹಾನ್ ದಾರ್ಶನಿಕರ ತತ್ವೋಪದೇಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಒಕ್ಕೂಟದ ಅಧ್ಯಕ್ಷ ಕೊಲ್ಲಾಡಿ ಬಾಲಕೃಷ್ಣ ರೈ ಹಿತ ನುಡಿದರು

ಟೀಮ್ ವೀರಾಂಜನೇಯ ಫರಂಗಿಪೇಟೆಮಾನವ ಹಕ್ಕುಗಳ ಹಿತರಕ್ಷಣಾ ವೇದಿಕೆಕರ್ನಾಟಕ ಇದರ ಸಹಭಾಗಿತ್ವದೊಂದಿಗೆ ಫರಂಗಿಪೇಟೆಯ ಶ್ರೀರಾಮ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಅಂಗವಾಗಿ ಪುಸ್ತಕ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಟೀಮ್ ವೀರಾಂಜನೇಯ ತಂಡದ ಸದಸ್ಯರುಇಂದು ಶಿಕ್ಷಕರನ್ನು ಸ್ಮರಿಸುವ ಜೊತೆಗೆ ತಾವು ಕಲಿತ ಶಾಲೆಗೆತಮ್ಮ ಸಮಾಜಕ್ಕೆ ಋಣ ಸಂದಾಯ ಮಾಡುವ ಕೆಲಸವನ್ನು ಮಾಡಿರುವುದಕ್ಕೆ ಅವರು ಸಂಘಟನೆಯ ಎಲ್ಲಾ ಸದಸ್ಯರನ್ನು ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಸೂರಜ್ ಇನ್ಸ್ಟಿಟ್ಯೂಟ್ ಸಂಚಾಲಕಿ ಹೇಮಲತಾ ರೇವಣ್ಕರ್ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಕೆ ಜಯರಾಮ ಶೇಖಶಾಲಾ ಕರೆಸ್ಪಾಂಡೆಂಟ್ ಗೋವಿಂದ್ ಶೆಣೈಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಟೀಮ್ ವೀರಾಂಜನೇಯ ಅಧ್ಯಕ್ಷ ಪ್ರಮೋದ್ ಕರ್ಕೇರಕಾರ್ಯದರ್ಶಿ ಮನ್ವಿತ್ ಕರ್ಕೇರ ಉಪಸ್ಥಿತರಿದ್ದರು.
ದೇವರ ಸ್ಥುತಿ ಮೂಲಕ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರುಸುಮಾರು ೨೦೦ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತುಟೀಮ್ ವೀರಾಂಜನೇಯದ ಮನ್ವಿತ್ ಪ್ರಸ್ತಾವಿಸಿಕೆ ಆರ್ ದೇವದಾಸ್ ನಿರೂಪಿಸಿದರು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...