ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ಕುಂಟಾರು ಅವರನ್ನು 7,923 ಮತಗಳ ಅಂತರದಿಂದ ಸೋಲಿಸಿದ ಖಮರುದ್ದೀನ್, ಎಲ್‌ಡಿಎಫ್ ಅನ್ನು ಮತ್ತೊಮ್ಮೆ ತೃತೀಯ ಸ್ಥಾನಕ್ಕೆ ತಳ್ಳಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here