Wednesday, April 17, 2024

ವಿಟ್ಲ: ಹೊರೈಝನ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಶಾಲಾ ವಿಧ್ಯಾರ್ಥಿ ನಾಯಕರಾದ ಅಹಮದ್ ಕಬೀರ್ ಮತ್ತು ಹಝ್ರತ್ ಅಲಿಯಾ ಉದ್ಘಾಟಿಸಿದರು.
ಶಾಲಾ ಆಡಳಿತ ಸಮಿತಿಯ ಅಧ್ಯಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಖತೀಬ್ ಮಹಮ್ಮದ್ ಅಲಿ ಫೈಝಿ ದುವಾ ನೆರವೇರಿಸಿದರು. ಆಡಳಿತ ಸಮಿತಿ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂ.ಎ, ಮೇಲ್ವಿಚಾರಕ ವಿ.ಕೆ.ಎಂ.ಅಶ್ರಫ್, ಕೋಶಾಧಿಕಾರಿ ವಿ.ಎಚ್.ಅಶ್ರಫ್, ಸಂಚಾಲಕ ನೋಟರಿ ಅಬೂಬಕರ್, ಸದರ್ ಉಮರ್ ಸಅದಿ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ, ಅಬ್ದುಲ್ ರಹಿಮಾನ್ , ವಿ.ಎ.ರಶೀದ್, ಅಬ್ದುಲ್ ಖಾದರ್ ಬೊಬ್ಬೆಕ್ಕೇರಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಿಲಾಸಿನಿ ಸ್ವಾಗತಿಸಿದರು. ಸಹ ಶಿಕ್ಷಕಿ ಮುನಾಝ ವಂದಿಸಿದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...