Thursday, April 18, 2024

ನಾಳೆ ಮಹಮ್ಮಾಯಿ ಅಮ್ಮನವರ ಕ್ಷೇತ್ರ ಕುರುವರಗೋಳಿಯಲ್ಲಿ ಕಬ್ಬಡಿ ಪಂದ್ಯಾಟ

 

ಶಿವಶಕ್ತಿ ಫ್ರೆಂಡ್ಸ್ ಕಜೆಕಾರು ಇದರ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ 4 ನೇ ವರ್ಷದ ಮುಕ್ತ 55 ಕೆಜಿ ವಿಭಾಗದ ಕಬ್ಬಡಿ ಪಂದ್ಯಾಟವು ನಾಳೆ 13 ರಂದು ಅದಿತ್ಯವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಮಹಮ್ಮಾಯಿ ಅಮ್ಮನವರ ಕ್ಷೇತ್ರ ಕುರುವರಗೋಳಿಯಲ್ಲಿ ಜರಗಲಿರುವುದು ಎಂದು ಶಿವಶಕ್ತಿ ಫ್ರೆಂಡ್ಸ್ ಕಜೆಕಾರು ಇದರ ಅಧ್ಯಕ್ಷ ಪ್ರದೀಪ್ ಕೋಡಿಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ರಾಷ್ಟ್ರಪಿತ “ಮಹಾತ್ಮ ಗಾಂಧೀಜಿ ಸ್ಮರಿಸುತ್ತಾ ಅದ್ದೂರಿಯಾಗಿ ನಡೆಯುವ ಕಬ್ಬಡಿ ಪಂದ್ಯಾಟವನ್ನು ಯಶಸ್ವಿಗೊಳಿಸಲು ಅವರು ಈ ಮೂಲಕ ವಿನಂತಿ ಮಾಡಿದ್ದಾರೆ.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...