ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ವಾಯುಭಾರ ಕುಸಿತದಿಂದ ಕಳೆದ ಎರಡು ದಿನಗಳಿಂದ ನಿರಂತರವಾಗಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅ.26 ರಂದು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂರೂಪೇಶ್ ರಜೆ ಘೋಷಣೆ ಮಾಡಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲಾ ಹಾಗೂ ಪಿಯುಸಿ ವರೆಗೆ ರಜೆ ನೀಡಲಾಗಿದೆ ಎಂದು ಕಚೇರಿ ತಿಳಿಸಿದೆ.