ಬಂಟ್ವಾಳ: ಬಿಸಿರೋಡಿನ ಸುಂದರೀಕರಣದ ಬಗ್ಗೆ ಪೌರಾಡಳಿತ ಸಚಿವ ಆಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಕೋಟಶ್ರೀನಿವಾಸ ಪೂಜಾರಿ, ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಉಪಸ್ಥಿತಿಯಲ್ಲಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಯೋಜನಾ ವರದಿಯ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಸಂಜೀವ ಮಠಂದೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ.ಸದಸ್ಯ ರಾದ ತುಂಗಪ್ಪ ಬಂಗೇರ, ಕಮಾಲಾಕ್ಷೀ ಕೆ.ಪೂಜಾರಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಸ್.ಪಿ.ಲಕ್ಮೀಪ್ರಸಾದ್, ಪುತ್ತೂರು ಡಿ.ವೈಎಸ್ ಪಿ ದಿನಕರ ಶೆಟ್ಟಿ, ಜಿ.ಪಂ.ಸಿ.ಒ. ಡಾ| ಆರ್ ಸೆಲ್ವಮಣಿ, ಎನ್.ಎಚ್.ಎ.ಐ.ನ ಪ್ರಾಜೆಕ್ಟ್ ಡೈರೆಕ್ಟರ್ ಶಿಶುಮೋಹನ್ , ತಹಶೀಲ್ದಾರ್ ರಶ್ಮಿ .ಎಸ್ .ಆರ್, ವಿನ್ಯಾಸ ಕಾರ ಧರ್ಮರಾಜ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಡಾ! ಪ್ರಶಾಂತ್ ಮಾರ್ಲ, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ತಾ.ಪಂ.ಇ.ಒ.ರಾಜಣ್ಣ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಕುಮಾರ್, ಉದಯಕುಮಾರ್, ದೇವದಾಸ್ ಶೆಟ್ಟಿ, ಹಾಗೂ ಎನ್.ಎಂಪಿ.ಟಿ, ಎಂ. ಅರ್.ಪಿ.ಎಲ್, ಒ.ಎನ್.ಜಿ.ಸಿ.ಎಚ್.ಪಿ, ಭಾರತ್ ಪೆಟ್ರೋಲಿಯಂ, ಇಂಡಿಯನ್ ಒಯಿಲ್ ಕಂಪನಿಯ ಪ್ರಮುಖ ರು ಉಪಸ್ಥಿತರಿದ್ದರು.