ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟ ಇದರ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರಿ ಹಾಗೂ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಆಚರಿಸಲಾಗುವ ನವರಾತ್ರಿ ಉತ್ಸವದ ಅಂಗವಾಗಿ ಮಂದಿರದ ವಠಾರ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.