ಉಜಿರೆ: ನಿರುದ್ಯೋಗಿಗಳು ಸ್ವ-ಉದ್ಯೋಗ ಆರಂಭಿಸಲಿಕ್ಕಾಗಿ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ಊಟ, ವಸತಿಯೊಂದಿಗೆ ಉಚಿತ ತರಬೇತಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಹೊಲಿಗೆ ತರಬೇತಿ (30 ದಿನ), ಸೆಲೂನ್‌ಉದ್ಯಮ (30 ದಿನ), ದ್ವಿಚಕ್ರ ವಾಹನಗಳ ದುರಸ್ತಿ (30 ದಿನ), ಎಲೆಕ್ಟ್ರಿಕಲ್ ಮೋಟಾರ್‌ರಿವೈಂಡಿಂಗ್ (30 ದಿನ), ರಬ್ಬರ್‌ಟ್ಯಾಪಿಂಗ್ (30 ದಿನ).
ಆಸಕ್ತರು ಸವಿವರ ಮಾಹಿತಿಯೊಂದಿಗೆ ತಕ್ಷಣ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಿಳಾಸ: ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಸಿದ್ದವನ, ಉಜಿರೆ- 574 240, ದೂರವಾಣಿ: 08256 – 236404.