Friday, October 27, 2023

ಪ್ರತಿಭಾಕಾರಂಜಿ: ರಾಜ್ಯಮಟ್ಟಕ್ಕೆ ಆಯ್ಕೆ

Must read

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೈಂಟ್ ರೀಟಾ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕ್ರಿಸ್ಟಲ್ ಜ್ಯೋತಿ ಲೋಬೋ ಅವರು ಪ್ರೌಢಶಾಲಾ ವಿಭಾಗದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಕ್ಲ್ಯೇರಿಸ್ ಜೋಯ್ಸ್ ಲೋಬೋ ಅವರು ಕಿರಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸೇರಾಜೆಯ ಕ್ಲೋಡಿ ಲೋಬೋ ಹಾಗೂ ಜೆಸಿಂತಾ ಲೋಬೊ ದಂಪತಿಗಳ ಪುತ್ರಿಯಾಗಿದ್ದಾರೆ.

 

More articles

Latest article