ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ವಿಟ್ಲ ಇದರ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಮತ್ತು ಬಂಟ್ವಾಳ ತಾಲೂಕು ಗೌಡರ ಮಹಿಳಾ ಸಂಘದ ಸಹಕಾರದೊಂದಿಗೆ ನ.17 ರಂದು ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಗೌಡರ ಕ್ರೀಡೋತ್ಸವ ನಡೆಯಲಿದೆ.