ಬಿ ಸಿರೋಡು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150 ನೇ ಜಯಂತಿ ಪ್ರಯುಕ್ತ ಗಾಂಧೀಜಿ ಯವರ ಜೀವನ ಚರಿತ್ರೆ ತಿಳಿಸುವ ಛಾಯಾಚಿತ್ರ ಪ್ರದರ್ಶನ ನವೆಂಬರ್ 11 ರಿಂದ  13 ವರೆಗೆ
ಬಿ.ಸಿ. ರೋಡು ಮಿನಿ ವಿಧಾನಸೌಧದಸಭಾಂಗಣದಲ್ಲಿ ನಡೆಯಲಿದೆ.
ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ  ಇಲಾಖೆ ಆಯೋಜಿಸಿರುವ ಈ ಪ್ರದರ್ಶನವನ್ನು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್. ಆರ್ ಅವರು ದಿನಾಂಕ 11 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿರುವರು.
ಮೂರು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ಗಾಂಧೀಜಿಯವರ ಬದುಕಿ‌ನ ಸಮಗ್ರ ಮಾಹಿತಿಗಳ ನೈಜ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here