ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇದರ ನೈತಿಕ ಶಿಕ್ಷಣ ಯೋಜನೆಯಲ್ಲಿ ಏರ್ಪಡಿಸಿದ ಜ್ಞಾನಮಂಜೂಷಾ ಪುಸ್ತಕಾಧಾರಿತ ಬಂಟ್ವಾಳ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ೭ ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಪ್ರಥಮ ಸ್ಥಾನ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here