ವಿಟ್ಲ: ವಿಟ್ಲ ೧೧೦\೧೧ ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ನ.೧೧ ರಂದು ನಿರ್ವಹಣೆ ಕಾಮಗಾರಿ ನಡೆಸಲಿರುವುದರಿಂದ ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಕಾವೂರು ಕೆಪಿಸಿಟಿಎಲ್‌ನ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆವಿ ಫೀಡರ್‌ಗಳ ವಿದ್ಯುತ್ ವ್ಯತ್ಯಯವಾಗುವುದರಿಂದ ಈ ಭಾಗದ ವಿದ್ಯುತ್ ಬಳಕೆದಾರರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here