ಬಂಟ್ವಾಳ: ಪೌರತ್ವ ತಿದ್ದುಪಡಿ ಮಸೂದೆ ಕೇಂದ್ರ ಸಂಪುಟ ಸಭೆಯ ಅನುಮೋದನೆಗೆ ಆಕ್ಷೇಪ ವ್ಯಕ್ತಪಡಿಸಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ -ಕೈಕಂಬ ಜಂಕ್ಷನ್‌ನಲ್ಲಿ ಸೋಮವಾರ ಸಂಜೆ ಪ್ರತಿಭಟನಾ ಸಭೆ ನಡೆಯಿತು.
ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ಹಾಗೂ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮುಖ್ಯ ಭಾಷಣ ಮಾಡಿದರು.
ಎಸ್.ಡಿ.ಪಿ.ಐ ಕ್ಷೇತ್ರ ಕಾರ್ಯದರ್ಶಿ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್., ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ. ಮತ್ತಿತರರು ಹಾಜರಿದ್ದರು. ಸಮಿತಿ ಸದಸ್ಯ ಮಾಲಿಕ್ ಕೊಳಕೆ ಸ್ವಾಗತಿಸಿ, ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here