ಬಂಟ್ವಾಳ: ತಾಲೂಕಿನ ಪಿಲಿಮೊಗರು ಗ್ರಾಮದ ಬಳ್ಳಿದಕೋಡಿ ನಿವಾಸಿ ರುಕ್ಮಿಣಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.43,600 ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಪುರುಷೋತ್ತಮ ಶೆಟ್ಟಿ, ದಿನೇಶ್ ದಂಬೆದಾರು, ಪ್ರಕಾಶ್ ಶೆಟ್ಟಿ ಕಕ್ಕಿಬೆಟ್ಟು, ನಾಗರಾಜ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here