Sunday, April 21, 2024

ಬಾಳ್ತಿಲ ಬೀಡು ಬಸದಿ ರಸ್ತೆ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಬೀಡು ಬಸದಿ ರಸ್ತೆಯ ಕಾಮಗಾರಿಯು ರೂ.20 ಲಕ್ಷ ಅನುದಾನಲ್ಲಿ ನಡೆದಿದ್ದು, ಇಂದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ಗ್ರಾ.ಪಂ. ಅಧ್ಯಕ್ಷ ವಿಠಲ ನಾಯ್ಕ, ಉಪಾಧ್ಯಕ್ಷೆ ಪೂರ್ಣಿಮ, ಮಾಜಿ ಜಿ.ಪಂ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ಗ್ರಾ.ಪಂ. ಸದಸ್ಯರಾದ ಮೋಹನ್ ಪಿ.ಎಸ್, ವೆಂಕಟ್ರಾಯ ಪ್ರಭು, ವಿಶ್ವನಾಥ ನಾಯ್ಕ, ಶಿವರಾಜ್ ಶೆಟ್ಟಿ, ಸುರೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಯಾಧವ ಪೂಜಾರಿ, ಅರುಣ್ ಪೂಜಾರಿ, ಬ್ರಿಜೇಶ್ ಜೈನ್, ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...