ಮಂಗಳೂರು ನಗರದ 5 ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೆ.
ಬಂದರು, ಕದ್ರಿ, ಉರ್ವ, ಪಾಂಡೇಶ್ವರ, ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ.
ಪೌರತ್ವ ತಿದ್ದುಪಡಿ ಮಸೂದೆ ವಿರುದ್ದ ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಜಮಾಯಿಸಿದ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬಳಿಕ ಹಿಂಸಾಚಾರದ ರೂಪ ಪಡೆದಿದ್ದು, ಈ ಘಟನೆಯನ್ನು ನಿಯಂತ್ರಿಸುವ ಸಲುವಾಗಿ ಕರ್ಪ್ಯೂ ಜಾರಿ ಮಾಡಲಾಗಿದೆ.