Wednesday, April 17, 2024

ದಿ ಜಿ.ಆನಂದ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಜ್ಯಾಧ್ಯಕ್ಷ ನಳಿನ್

ಬಂಟ್ವಾಳ: ಇತ್ತೀಚೆಗೆ ಮೃತರಾದ ಬಿಜೆಪಿ ಹಿರಿಯ ನಾಯಕ ದಿ ಜಿ.ಆನಂದ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅವರು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು.ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತ್ತು ಜಿಲ್ಲಾ, ಕ್ಷೇತ್ರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

 

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...