Monday, April 8, 2024

ವಿಟ್ಲ: ಎಸ್‌ಎಫ್‌ಸಿ ಅನುದಾನದ ಫಲಾನುಭವಿಗಳಿಗೆ ಚೆಕ್ ವಿತರಣೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ ಸಭಾಭವನದಲ್ಲಿ ಗುರುವಾರ ೨೦೧೯-೨೦ ನೇ ಸಾಲಿನ ಎಸ್‌ಎಫ್‌ಸಿ ನಿಧಿಯಲ್ಲಿ ಕಾದಿರಿಸಿದ ಶೇ. 24.10, ಶೇ. 7.25 ಮತ್ತು ಶೇ. 5 ರ ನಿಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು.
ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಅವರು ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಲತಾವೇಣಿ, ಸುನೀತಾ ಕೋಟ್ಯಾನ್ ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯರಾದ ಅಶೋಕ ಕುಮಾರ್ ಶೆಟ್ಟಿ ಅವರು ಕಾರ್ಯಕ್ರಮ ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಅಬ್ದುಲ್ ರಹಿಮಾನ್ ಹಸೈನಾರ್ ವಂದಿಸಿದರು.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...