ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಸಿ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಳದ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗಳು ಹಾಗೂ ಗೌರವಾನ್ವಿತ ಗ್ರಾಮ ಪಂಚಾಯಿತಿ ಸದಸ್ಯರು ತಾಪಂ ಸದಸ್ಯರು ಜಿಲ್ಲಾ ಪಂಚಾಯತ್ ಸದಸ್ಯರು ಮಹಾನಗರ ಪಾಲಿಕೆ ಸದಸ್ಯರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇವತ್ತು ಕಾರ್ಯಕಾರಿಣಿ ಸಭೆ ನಡೆಯಿತು .

ಈ ಸಂದರ್ಭದಲ್ಲಿ ಪೌರತ್ವ ಕಾಯ್ದೆಯ ಸಿಎಎ ಹಾಗೂ ಎನ್ಆರ್ಸಿಕಾಯ್ದೆಯನ್ನು ಬೆಂಬಲಿಸುವಂತೆ ಪರಿಶಿಷ್ಟ ಜಾತಿಯ ಗೌರವಾನ್ವಿತ ಜನಪ್ರತಿನಿಧಿಗಳಲ್ಲಿ ಅವರವರ ಕ್ಷೇತ್ರಗಳಲ್ಲಿ ಸಭೆ ಸಮಾರಂಭಗಳನ್ನು ಮಾಡಿ ಹಾಗೂ ಹಳ್ಳಿ ಬೂತ್ ಮಟ್ಟಗಳಲ್ಲಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಸಮುದಾಯದವರ ಮನೆ ಮನೆಗೆ ಸಂಪರ್ಕ ಮಾಡಿ ಸಿಎಎ ಹಾಗೂ ಎನ್ಆರ್ಸಿ ಬಗ್ಗೆ ಜನಜಾಗೃತಿ ಸಭೆಗಳನ್ನು ಮಾಡಬೇಕಾಗಿ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು ತಿಳಿಸಿದರು ಅದಲ್ಲದೆ ಸಿಎಎ ಮತ್ತು ಎನ್ಆರ್ಸಿ ಬಗ್ಗೆ ಚಿಂತನ ಸಮಾವೇಶ ಹಾಗೂ ಸಂವಾದ ಕಾರ್ಯಕ್ರಮಗಳು ಜನವರಿ 26ರಂದು ತೀರ್ಮಾನಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನಯ ನೇತ್ರ ದಡಲ್ ಕಾರ್ಡ್ ಶೀನ ಮಾಸ್ತಿಕಟ್ಟೆ ಬಿಎಸ್ ವಸಂತ್ ಕುಮಾರ್ ರಾಜ್ಯ ಕಾರ್ಯದರ್ಶಿ ದಕ್ಷಿಣದ ಅಧ್ಯಕ್ಷರಾದ ಉಮನಾಥ್ ಅಮೀನ್ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಜ್ ಕುಮಾರ್ ಹಾಗೂ ಭರತ್ ಕುಮಾರ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಮಂಡಳದ ಪದಾಧಿಕಾರಿಗಳು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here