Tuesday, April 9, 2024

1 ಘಂಟೆ ಸ್ಥಗಿತಗೊಂಡು ಪುನಾರರಂಭಗೊಂಡ ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕ್ ಚುನಾವಣೆ

ಬಂಟ್ವಾಳ: ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕ್ ಚುನಾವಣೆ ತಾತ್ಕಾಲಿಕ ಸ್ಥಗಿತಗೊಂಡು ಮತ್ತೇ ಪುನಾರರಂಭಗೊಂಡಿತು.

ಮತದಾರ ಪಟ್ಟಿಯಲ್ಲಿ ಗೊಂದಲವಿರುವ ಹಿನ್ನೆಲೆ ಮತದಾನ ಸ್ಥಗಿತಗೊಳಿಸಲಾಯಿತು. ತಹಶೀಲ್ದಾರ್ ಕಛೇರಿಯಗೆ ಜಮಾಯಿಸಿದ ಜನರಿಂದ ವೈಕೈ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ವೃತ್ತ ನಿರೀಕ್ಷಕ ಟಿ.ನಾಗರಾಜ ಅವರ ಸಮ್ಮುಖದಲ್ಲಿ ತಹಶೀಲ್ದಾರ್ ಕಛೇರಿಯಲ್ಲಿ ವೈಕೈ ನಡೆಸಿದ ಕಾರ್ಯಕರ್ತರು. ಪರಿಸ್ಥಿತಿ ನಿಯಂತ್ರಣಕ್ಕೆ ಕೆ.ಎಸ್.ಆರ್‍.ಪಿ ಪೊಲೀಸರ ನಿಯೋಜನೆ. ತಹಶೀಲ್ದಾರ್ ರ ಕಛೇರಿಯಲ್ಲಿ ಅಭ್ಯರ್ಥಿಗಳನ್ನು ಸೇರಿಸಿತಹಶೀಲ್ದಾರ್ ನೇತೃತ್ವದಲ್ಲಿ ಮಾತುಕತೆ ನಡೆಸಲಾಗುತ್ತಿದೆ.

1 ಘಂಟೆ ಸ್ಥಗಿತಗೊಂಡ ಹಿನ್ನಲೆಯಲ್ಲಿ ಒಂದು ಗಂಟೆ ಹೆಚ್ಚುವರಿ ಸಮಯ ಕೊಡಲು ನಿರ್ಧರಿಸಲಾಯಿತು. ಸಂಜೆ ೪-೫ ರ ವರೆಗೆ ಸಮಯ ವಿಸ್ತರಿಸಲಾಗಿದೆ.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...