ಬಂಟ್ವಾಳ: ಮಾಣಿ ಕುಲಾಲ ಸೇವಾ ಸಂಘದ ನೂತನ ಸಭಾಭವನ ನಿರ್ಮಾಣದ ಸಹಾಯಾರ್ಥವಾಗಿ ಸ್ವಜಾತಿ ಭಾಂದವರಿಗೆ ಕುಂಬಾರ ಟ್ರೋಫಿ- 2020 ಕ್ರಿಕೆಟ್ ಪಂದ್ಯಾಟ ಜ.26 ರಂದು ಭಾನುವಾರ ಬಂಟ್ವಾಳ ಎಸ್.ವಿ.ಎಸ್. ಪ್ರೌಢ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬೋಜ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here