ಬಂಟ್ವಾಳ: ರಾರಾಸಂ ಫೌಂಡೇಶನ್ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಇದರ ವತಿಯಿಂದ ಮಾತಿನ ಕೌಶಲ್ಯ ಸರಣಿ ತರಬೇತಿ ಕಾರ್‍ಯಾಗಾರ ಬಿಸಿರೋಡು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ತರಬೇತಿಯಲ್ಲಿ ಉತ್ಕೃಷ್ಟತೆಯನ್ನು ಪಡೆದಿರುವ ಅನುಭವಿ ತರಬೇತುದಾರರಿಂದ 3 ದಿನ, ಜ. 26, ಫೆ. 2 ಹಾಗೂ ಫೆ.9 ರಂದು ನಡೆಯಲಿದೆ. ಭಾಗವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಜ. 15ರ ಒಳಗೆ ಲಯನ್ಸ್ ಸೇವಾ ಮಂದಿರದಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ತಿಳಿಸಿದ್ದಾರೆ.