ಇರಾನ್ : ಇಲ್ಲಿನ ಟೆಹರಾನ್ ಇಮಾಮ್ ಖೋಮೇನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೋಯಿಂಗ್ 737 ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇದರಲ್ಲಿ 180 ಪ್ರಯಾಣಿಕರಿದ್ದರು ಎಂದು ಇರಾನ್ ನ ಮಾಧ್ಯಮ ವರದಿ ಮಾಡಿದೆ. ತಾಂತ್ರಿಕ ಕಾರಣದಿಂದ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ಟೆಹ್ರಾನ್‌ನ ನೈರುತ್ಯ ಹೊರವಲಯದಲ್ಲಿ ವಿಮಾನ ಪತನಗೊಂಡ ಸುದ್ದಿ ತಿಳಿಯುತ್ತಲೇ ರಾಷ್ಟ್ರೀಯ ನಾಗರಿಕ ವಿಮಾನಯಾನ ವಿಭಾಗದ ತನಿಖಾ ತಂಡ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here