ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಾಹಿತ್ಯ ಸೌರಭ ವೇದಿಕೆ ಹಾಗೂ ಲಾಯನ್ಸ್ ಸಂಸ್ಥೆಯ ಆಶ್ರಯದಲ್ಲಿ ಸಂಕ್ರಾಂತಿ ಕವಿಗೋಷ್ಠಿ ಜರಗಿತು. ಇದರ ಉದ್ಘಾಟನೆಯನ್ನು ಡಾ.ಸಿದ್ದು ದಿವಾಣ ನೆರವೇರಿಸಿದರು.
ಕಾಲೇಜು ವಿದ್ಯಾರ್ಥಿಗಳು ಹಾಗೂ ಹಲವಾರು ಕವಿಗಳು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here